Narendra Modi @narendramodi
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ. — PolitiTweet.org