Narendra Modi @narendramodi
ಅಸಂಖ್ಯಾತ ಭಕ್ತರ ಹೃದಯ ಸಿಂಹಾಸನದಲ್ಲಿ ಚಿರಸ್ಥಾಯಿಯಾಗಿ ನೆಲೆಸಿರುವ ಪೂಜ್ಯನೀಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಕುರಿತ ವಿನೂತನ ವಸ್ತುಸಂಗ್ರಹಾಲಯಕ್ಕೆ ಇಂದು ನಾನು ಅತ್ಯಂತ ಸಂತೋಷದಿಂದ ಶಂಕುಸ್ಥಾಪನೆ ನೆರವೇರಿಸಿದ್ದೇನೆ. https://t.co/xlqKbEg2ok — PolitiTweet.org