Narendra Modi @narendramodi
Tributes to His Holiness Dr. Sree Sree Sree Sivakumara Swamigalu on his Jayanti. His rich contribution to society continues to inspire. ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ. — PolitiTweet.org