
Narendra Modi @narendramodi
ಕರ್ನಾಟಕದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಬಗ್ಗೆ @BSYBJP Ji ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರಿ ಮತ್ತು ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದ ಎಲ್ಲ ಅಗತ್ಯ ನೆರವಿನ ಬೆಂಬಲದ ಭರವಸೆ ನೀಡಲಾಗಿದೆ. — PolitiTweet.org