
Narendra Modi @narendramodi
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. — PolitiTweet.org