Narendra Modi @narendramodi
ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ @BJP4Karnataka ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ @BSYBJP ಜೀ ಅವರ ನೇತೃತ್ವದ ರಾಜ್ಯ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ. — PolitiTweet.org