Narendra Modi @narendramodi
ಕರಾವಳಿ ಪ್ರದೇಶಗಳ ಅಭಿವೃದ್ಧಿ ಮತ್ತು ಶ್ರಮಿಕ ಮೀನುಗಾರರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ನೀಲಿ ಆರ್ಥಿಕತೆಯ ಪರಿವರ್ತನೆ ಕರಾವಳಿ ಮೂಲಸೌಕರ್ಯ ಸುಧಾರಣೆ ಕಡಲ ಪರಿಸರ ವ್ಯವಸ್ಥೆಯ ರಕ್ಷಣೆಗಾಗಿ ನಾವು ಕೆಲಸ ಮಾಡುತ್ತಿದ್ದೇವೆ #UrjaAatmanirbharta https://t.co/SnH0BSqtOd — PolitiTweet.org