Narendra Modi @narendramodi
ಬೆಂಗಳೂರು ಬಸವನಗುಡಿಯ ಶ್ರೀ ರಾಮಕೃಷ್ಣ ಮಠದ ಸ್ವಾಮಿ ಹರ್ಷಾನಂದ್ ಜೀ ಮಹಾರಾಜ್ ಅವರು ಸಮಾಜದ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು. ಅವರ ಸಹಾನುಭೂತಿಯ ಸ್ವಭಾವ ಮತ್ತು ವಿವಿಧ ಶ್ರೇಣಿಯ ವಿಷಯಗಳ ಬಗ್ಗೆ ಅವರಿಗಿದ್ದ ಸೂಕ್ಷ್ಮ ಜ್ಞಾನವನ್ನು ಮರೆಯಲು ಸಾಧ್ಯವೇ ಇಲ್ಲ. ಅವರ ಭಕ್ತವೃಂದಕ್ಕೆ ಸಂತಾಪವನ್ನು ಸೂಚಿಸುತ್ತೇನೆ. ಓಂ ಶಾಂತಿ — PolitiTweet.org