
Narendra Modi @narendramodi
ವಿಧಿಯ ಕ್ರೂರ ಆಟ ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. https://t.co/Saz0gNPp63 — PolitiTweet.org