
Narendra Modi @narendramodi
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ. — PolitiTweet.org