
Narendra Modi @narendramodi
ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ. https://t.co/RMDe2bTiMD — PolitiTweet.org