
Narendra Modi @narendramodi
ಇನ್ನು ಕೆಲವೇ ದಿನಗಳಲ್ಲಿ, ಜಗತ್ತು ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಿದೆ. ಯೋಗ ದಿನವನ್ನು ನೀವೆಲ್ಲರೂ ಆಚರಿಸುವಂತೆ ಮತ್ತು ಯೋಗಾಭ್ಯಾಸವನ್ನು ನಿಮ್ಮ ದಿನಚರಿಯ ಭಾಗವನ್ನಾಗಿ ಮಾಡಿಕೊಳ್ಳಿ ಎಂದು ನಾನು ಆಗ್ರಹಿಸುವೆ. ಅದರಿಂದ ಆಗುವ ಲಾಭಗಳು ಹಲವಾರು... https://t.co/UESTuNPNbW — PolitiTweet.org