
Narendra Modi @narendramodi
ಅಸಾಂಕ್ರಾಮಿಕ ಮತ್ತು ಜೀವನ ಶೈಲಿಗೆ ಸಂಬಂಧಿಸಿದ ರೋಗಗಳು ಹೆಚ್ಚಾಗುತ್ತಿರುವ, ಅದರಲ್ಲಿಯೂ ಯುವ ವರ್ಗಗಳಲ್ಲಿ ಹೆಚ್ಚಾಗುತ್ತಿರುವ ಪ್ರಸ್ತುತ ಯುಗದಲ್ಲಿ ಯೋಗದ ಪ್ರಾಮುಖ್ಯತೆ ಹೆಚ್ಚು ಪ್ರಸ್ತುತವಾಗುತ್ತದೆ. ಉತ್ತಮ ಆರೋಗ್ಯ ಮತ್ತು ಸ್ವಸ್ಥತೆಗಾಗಿ ಯೋಗಭ್ಯಾಸ ಮಾಡಿರಿ. https://t.co/UESTuNybNm — PolitiTweet.org