
Narendra Modi @narendramodi
ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು. — PolitiTweet.org