
Narendra Modi @narendramodi
ಇಂದು ಅಪರಾಹ್ನ, ನಾನು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ.150 ಟೆಕ್ ಹಬ್ ಗಳ ಲೋಕಾರ್ಪಣೆ ಕೂಡ ಮಾಡುವೆ . ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ. — PolitiTweet.org