
Narendra Modi @narendramodi
ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ. — PolitiTweet.org