
Narendra Modi @narendramodi
ಬೆಂಗಳೂರು ಉಪನಗರ ರೈಲು ಯೋಜನೆಯು ನಗರದ ಮೂಲಸೌಕರ್ಯದಲ್ಲಿ ಪರಿವರ್ತನೆ ತರುತ್ತದೆ. ಇದು ಬೆಂಗಳೂರಿನ ಕ್ರಿಯಾಶೀಲ ಜನರಿಗೆ ಆರಾಮದಾಯಕ ಮತ್ತು ಅನುಕೂಲಕರ ಪ್ರಯಾಣವನ್ನು ಖಚಿತಪಡಿಸುತ್ತದೆ. ಇದು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ನೀಡುತ್ತದೆ. https://t.co/MHBINZDT8m — PolitiTweet.org