
Narendra Modi @narendramodi
ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀ ವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. https://t.co/KwoNdZyW6Z — PolitiTweet.org