
Narendra Modi @narendramodi
ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ. — PolitiTweet.org