
Narendra Modi @narendramodi
ನಾಳೆ, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ. — PolitiTweet.org