Narendra Modi @narendramodi
ಏಕ ಭಾರತ್, ಶ್ರೇಷ್ಠ ಭಾರತ್. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ! — PolitiTweet.org
Pralhad Joshi @JoshiPralhad
ಇಂದು ಗುಜರಾತನ ಅಹಮದಾಬಾದ್‌ನಲ್ಲಿ ನಡೆದ ಕನ್ನಡ ಸಂಘದ 75ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಂಡು, ನೆರೆದಿ… https://t.co/32XddyZvom