
Narendra Modi @narendramodi
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಅದ್ಭುತ ದೃಶ್ಯಕಾವ್ಯ ಇಲ್ಲಿದೆ. ಇದು ವಿಮಾನ ನಿಲ್ದಾಣದ ಸಾಮರ್ಥ್ಯದ ವಿಸ್ತರಣೆಗೂ ಇಂಬು ನೀಡುತ್ತದೆ ಮತ್ತು ವಾಣಿಜ್ಯಕ್ಕೆ ಉತ್ತೇಜನ ನೀಡುತ್ತದೆ. ಟರ್ಮಿನಲ್ ಕಟ್ಟಡವು ಸುಸ್ಥಿರತೆಗೆ ಅತ್ಯುನ್ನತ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂಬುದು ನನಗೆ ಸಂತಸ ತಂದಿದೆ. https://t.co/PuuKtjBopu — PolitiTweet.org