
Narendra Modi @narendramodi
ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಪರ್ಕ ಸೌಲಭ್ಯದ ಜತೆಗೆ ವಾಣಿಜ್ಯ ಚಟುವಟಿಕೆಗಳನ್ನೂ ಹೆಚ್ಚಿಸುತ್ತದೆ. ಅದು ಜೀವನವನ್ನು ಹೆಚ್ಚು ಸುಗಮಗೊಳಿಸುತ್ತದೆ. ಈ ರೈಲಿನ ಸಂಚಾರಕ್ಕೆ ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದ್ದಕ್ಕೆ ಸಂತಸವಾಗಿದೆ. https://t.co/GtAxs6E846 — PolitiTweet.org