Narendra Modi @narendramodi
ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗು ಪ್ರಯಾಗ್ ರಾಜ್ ಗೆ ಭೇಟಿ ನೀಡುವುದು ಸುಲಭವಾಗುತ್ತದೆ. https://t.co/oTymcVgXTs — PolitiTweet.org