
Narendra Modi @narendramodi
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್, ಸಾಮರ್ಥ್ಯ ಮತ್ತು ಅನುಕೂಲತೆಯನ್ನು ಹೆಚ್ಚಿಸುತ್ತದೆ. ಇದು ನಗರ ಕೇಂದ್ರಗಳಿಗೆ ಉನ್ನತ ದರ್ಜೆಯ ಮೂಲಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ. ಟರ್ಮಿನಲ್ ಸುಂದರ ಮತ್ತು ಪ್ರಯಾಣಿಕರ ಸ್ನೇಹಿಯಾಗಿದೆ! https://t.co/F315D5wjJV — PolitiTweet.org