
Narendra Modi @narendramodi
ಶ್ರೀ ಆರ್.ಎಲ್.ಕಶ್ಯಪ್ ಅವರು ಬಹುಮುಖ ವ್ಯಕ್ತಿತ್ವದವರು ಮತ್ತು ಶ್ರೇಷ್ಠ ವಿದ್ವಾಂಸರು. ಅವರಿಗೆ ಗಣಿತ ಮತ್ತು ವೈಜ್ಞಾನಿಕ ಜ್ಞಾನ ಶ್ರೀಮಂತಿಕೆಯ ಅನುಗ್ರಹವಿತ್ತು. ಅವರು ಭಾರತದ ಸಾಂಸ್ಕೃತಿಕ ಬೇರುಗಳ ಬಗ್ಗೆ ಬಹಳ ಹೆಮ್ಮೆಪಡುತ್ತಿದ್ದರು ಮತ್ತು ವೈದಿಕ ಅಧ್ಯಯನದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. https://t.co/viw1F8QKH5 — PolitiTweet.org