![Profile Image](https://pbs.twimg.com/profile_images/1565985672501927936/d-r-h241_normal.jpg)
Narendra Modi @narendramodi
ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು. — PolitiTweet.org