Narendra Modi @narendramodi
ನಾಳೆ, ಫೆಬ್ರವರಿ 6 ರಂದು ನಾನು ಕರ್ನಾಟಕದಲ್ಲಿ ಇರಲು ಎದುರು ನೋಡುತ್ತಿದ್ದೇನೆ. ಬೆಂಗಳೂರು ತಲುಪಿದ ನಂತರ, ನಾನು ಭಾರತ ಇಂಧನ ಸಪ್ತಾಹ 2023ರಲ್ಲಿ ಭಾಗವಹಿಸುತ್ತೇನೆ. ನಂತರ, ನಾನು ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮಾಡಲು ತುಮಕೂರಿಗೆ ಭೇಟಿ ನೀಡುತ್ತೇನೆ https://t.co/5f8t4MAnUH — PolitiTweet.org